Anna Bhagya Amount: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಅನ್ನಭಾಗ್ಯ ಯೋಜನೆಯ ಹಣ (Anna Bhagya Amount)ಕ್ಕಾಗಿ ಕಾಯುತ್ತಿರುವ ಎಲ್ಲಾ ಕರ್ನಾಟಕದ ಫಲಾನುಭವಿಗಳಿಗೆ ಸಿಹಿ ಸುದ್ದಿ (good news) ಇದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ (Anna Bhagya Akki money)ವೂ ಬಿಡುಗಡೆಯಾಗಲಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಹಣ (Anna Bhagya Akki money) ಯಾವ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ
ಹೌದು ಅನ್ನ ಭಾಗ್ಯ ಯೋಜನೆಯ ಅಕ್ಕಿಯ ಹಣ (Anna Bhagya Amount) ಕ್ಕಾಗಿ ತುಂಬಾ ಜನರು ಕಾಯುತ್ತಿದ್ದಾರೆ ಎಂದು ಹೇಳಬಹುದು. ಈ ನಿಟ್ಟಿನಲ್ಲಿ ನಮ್ಮ ಆಹಾರ ಸಚಿವರಾದಂತ ಕೆ.ಎಚ್.ಮುನಿಯಪ್ಪ (K. H. Muniyappa) ಅವರು ಸ್ಪಷ್ಟ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಗೆ ಅಕ್ಕಿ ಹಣ (AnnaBhagya Amount) ಬಿಡುಗಡೆ ಮಾಡಿದ್ದೇವೆ ಎಂಬ ಮಾಹಿತಿಯು ತಿಳಿಸಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗಡೆ ನೀಡಿದ್ದೇವೆ
Table of Contents
Anna Bhagya Amount | ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣ ಖಾತೆಗಳಿಗೆ ಯಾವಾಗ ಬಿಡುಗಡೆ.!
ಅನ್ನಭಾಗ್ಯ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಅಕ್ಕಿ ಹಣ (Anna Bhagya yojana June and July month Akki amount)ವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಮತ್ತು ಒಟ್ಟು ಮೊತ್ತವನ್ನು ಆಗಸ್ಟ್ ಒಳಗೆ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು