Crop demage former list 2024: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಈ ವರ್ಷ
ಹೆಚ್ಚು ಮಳೆ ಆಗಿರುವತ ಕಾರಣದಿಂದ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿ(Damage to crops)ಗೆ ಒಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ಹಣ (Crop compensation money) ಸಹ ನೀಡಲು ಈಗ ರಾಜ್ಯ ಸರ್ಕಾರ(State Govt)ವು ಮುಂದಾಗಿದ್ದು ಇದೀಗ ಬೆಳೆ ಹಾನಿ ಅರ್ಹ ರೈತರ ಪಟ್ಟಿ (List of Crop Damage Eligible Farmers)ಯನ್ನು ಬಿಡುಗಡೆ ಮಾಡಲಾಗಿದೆ ಈ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ.
ಹೌದು ಗೆಳೆಯರೇ ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಈ ಸಾರಿನ ಬೆಳೆ ಪರಿಹಾರ ಹಣ (Crop compensation money) ಮುಂದಿನ ಒಂದು ವಾರದಲ್ಲಿ ಜಮಾ ಮಾಡಲಾಗುತ್ತದೆ ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಮಾಡಲು ಆಗುವುದಿಲ್ಲ ಎಂದು ಕಂದಾಯ ಸಚಿವರಾಗಿರುವಂತ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ಹಾಗಿದ್ದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ಎಂದು ಈ ಕೆಳಗೆ ತಿಳಿಸಿದ್ದೇವೆ
Table of Contents
Crop demage former list 2024 ಈ ವರ್ಷದ ಬೆಳೆ ಪರಿಹಾರ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ
- ಹಂತ 1: ಮೊದಲು ನಾವು ಈ ಕೆಳಗೆ ನೀಡಿರುವ ರಾಜ್ಯ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.
- https://parihara.karnataka.gov.in/service89/PaymentDetailsReport.aspx
- ಹಂತ 2: ನಂತರ ನಿಮ್ಮ ಜಿಲ್ಲೆ ಮತ್ತು ತಾಲೂಕು ಹಾಗೂ ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ಹಾಕಿ. ಪೇಮೆಂಟ್ ಸಕ್ಸಸ್ cases ಅನ್ನು ಆಯ್ಕೆ ಮಾಡಿ ಕೊಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಹಂತ 3: ನಂತರ ಒಂದು ಪಟ್ಟಿಯಲ್ಲಿ ಕಾಣಿಸುತ್ತದೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಿಕೊಳ್ಳಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಈ ವರ್ಷದ ಬೆಳೆ ಹಾನಿ ಪರಿಹಾರ ಹಣ ನಿಮಗೆ ಜಮಾ ಮಾಡಲಾಗುತ್ತದೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು