ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.! ಹೀಗೆ ಚೆಕ್ ಮಾಡಿ

Spread the love
WhatsApp Group Join Now
Telegram Group Join Now

crop insurance karnataka status check:ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಹೌದು ಈ ವರ್ಷ ಮುಂಗಾರು ಮಳೆ ಅಂದಾಜಿಗಿಂತ ತುಂಬಾ ಹೆಚ್ಚು ಮಳೆಯಾಗಿ ರೈತರ ಬೆಳೆಗಳು ಕೂಡ ನಾಶ (Crops are destroyed)ವಾಗಿವೆ ಇಂತಹ ಬೆಳೆ ಹಾನಿ (Crop damage)ಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವತ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana)ಯ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ (Compensation money)ವು ಜಮಾ ಮಾಡುತ್ತದೆ.

ಸ್ನೇಹಿತರೆ ಈ ಸಾಲಿನ ಅಂದರೆ 2023-24 ನೇ ಮುಂಗಾರು ಹಂಗಾಮಿನ ಬೆಳೆ ಹಾನಿಯಾದತ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಅದರಂತೆ ಹಲವು ರೈತರು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದತ ರೈತರಿಗೆ ಬೆಳೆ ವಿಮೆ ಹಣ (Crop insurance money) ಜಮಾ ಆಗಿದೆಯಾ ಅಥವಾ ಇಲ್ಲವಾ, ಒಂದು ವೇಳೆ ಜಮಾ ಆಗದೇ ಇದ್ದರೆ ತಮ್ಮ ಅರ್ಜಿಯ ಸ್ಟೇಟಸ್ ಏನ್ ಆಗಿದೆ ಅಂತ ಸುಲಭವಾಗಿ ನಿಮ್ಮ ಮೊಬೈಲ್ ನಲ್ಲೇ ತಿಳಿಯಬಹುದು. ಅದು ಹೇಗೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೇ ಓದಿ

crop insurance karnataka status check ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.! ಹೀಗೆ ಚೆಕ್ ಮಾಡಿ 2024 FREE

crop insurance karnataka status check ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಸ್ನೇಹಿತರೆ ಬೆಳೆ ವಿಮೆ ಸ್ಟೇಟಸ್ (Crop insurance status) ಚೆಕ್ ಮಾಡಲು ನಾವು ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ ನೀವು ಸುಲಭವಾಗಿ ಸ್ಟೇಟಸ್ ಚೆಕ್ ಮಾಡಿಕೊಡಬಹುದು

  • ಹಂತ -1) ಮೊದಲು ನಾವು ಈ ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಮೇಲೆ ಲಿಂಕ್ ಕ್ಲಿಕ್ ಮಾಡಿಕೊಳ್ಳಿ .
  • https://samrakshane.karnataka.gov.in
  • ಹಂತ -2) ನಂತರ ನೀವು ವರ್ಷ 2023-24 ಎಂದು ಆಯ್ಕೆ ಮಾಡಿಕೊಳ್ಳಿ ಋತುವನ್ನು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಹಂತ -3) ನಂತರ ನೀವು farmers ವಿಭಾಗದಲ್ಲಿ check status ಎಂದು ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಹಂತ -4) ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಿಮ್ಮ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂದು ನಿಮಗೆ ಕಾಣುತ್ತೆ.

ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ಕೊಡು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಜಮಾ (Crop insurance deposit) ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ನೀವು ತಿಳಿಯಬಹುದು

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment