SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಉಚಿತವಾಗಿ ನೀಡುವುದಾಗಿ ಸಚಿವ ಜಮೀರ್ ಅಹ್ಮದ್ ಘೋಷಣೆ free bike for student karnataka

Spread the love
WhatsApp Group Join Now
Telegram Group Join Now

free bike for student karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಎಸ್ ಎಸ್ ಎಲ್ ಸಿ (SSLC)ಮತ್ತು ಪಿಯುಸಿ(PUC)ಯಲ್ಲಿ ಹೆಚ್ಚು ಅಂಕ ಗಳಿಸಿರುವಅಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆಯನ್ನು ಮಾಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ

ಹೌದು ಸ್ನೇಹಿತರೆ, ಜುಲೈ 29ನೇ ತಾರೀಕು ನಮ್ಮ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಇದರಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಎಸ್ ಎಸ್ ಎಲ್ ಸಿ (sslc)ಮತ್ತು ಪಿಯುಸಿ(puc) ಪಾಸಾದಂತ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ (bumper gift) ನೀಡಲಾಗುತ್ತದೆ ಎಂದು ಹೇಳಬಹುದು

free bike for student karnataka | SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಉಡುಗೊರೆ?

free bike for student karnataka: SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಉಚಿತವಾಗಿ ನೀಡುವುದಾಗಿ ಸಚಿವ ಜಮೀರ್ ಅಹ್ಮದ್ ಘೋಷಣೆ 2024

ಹೌದು ಬೆಂಗಳೂರಿನಲ್ಲಿ ಇತ್ತೀಚಿಗೆ ಅಂದರೆ ಜುಲೈ 29ರಂದು ಅಲ್ಪಸಂಖ್ಯಾತ ಸಮುದಾಯ ವತಿಯಿಂದ ಒಂದು ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲೇ ದ್ವಿಚಕ್ರ ವಾಹನ ಕೊಡಿಸುವುದಾಗಿ ಘೋಷಣೆಯನ್ನು ಮಾಡಿದ್ದಾರೆ

ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾಗವಹಿಸಿದ್ದರು ಅಲ್ಲಿ ಮಾತನಾಡುವ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದಂತ ಸುಮಾರು 32 ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ ಎಂದು ಅಲ್ಲಿ ಅವರು ಭರವಸೆ ನೀಡಿದ್ದಾರೆ ಅಲ್ಲಿ ಬೆಂಗಳೂರಿನಲ್ಲಿ ಇರುವಂತಹ ಸ್ಥಳೀಯ ವಿದ್ಯಾರ್ಥಿಗಳ ಅರ್ಹತೆ ಮೇರೆಗೆ 32 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಅವರಿಗೆ ಚಕ್ರವಾಹನ ಅವರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಎಂದು ಕೂಡ ಸಹ ಭರವಸೆಯನ್ನು ನೀಡಿದ್ದಾರೆ

ಮುಂದೆ ಮಾತನಾಡುತ್ತಾ ನಾನು ಎಷ್ಟು ದಿನ ಸಚಿವ ಸ್ಥಾನದಲ್ಲಿ ಇರುತ್ತೇನೆ ಇಲ್ವೋ ಅಂತ ಗೊತ್ತಿಲ್ಲ ಮತ್ತು ನಾನು ಜೀವಂತವಾಗಿ ಇರುತ್ತೇನೆ ಇರುವ ಗೊತ್ತಿಲ್ಲ ಯಾಕೆಂದರೆ ದೇವರು ನನ್ನ ಹಣೆಬರ ಯಾವ ರೂಪದಲ್ಲಿ ಬರುತ್ತಾನೆ ಎಂಬುದು ನನಗೆ ಸಹ ಗೊತ್ತಿಲ್ಲ, ಅಷ್ಟೇ ಅಲ್ಲದೆ ಮುಂದೆ ನಾನು ಎಷ್ಟು ದಿನ ಮಂತ್ರಿ ಆಗಿರುತ್ತಾನೋ ಅದು ಕೂಡ ಗೊತ್ತಿಲ್ಲ ಎಂದು ಮಾತನಾಡುತ್ತಾ ಈಗ ನಾನು ಮಂತ್ರಿ ಆಗಿರುವಂತಹ ಕಾಲದವರೆಗೂ ಹಾಗೂ ಅಲ್ಪಸಂಖ್ಯಾತರ ಮಂತ್ರಿಯಾಗಿ ಇರುವರೆಗೂ ನಾನು ನಿಮ್ಮ ವಿಶ್ವಾಸವನ್ನು ಗಳಿಸಲು ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment