Ganga Kalyana Yojana 2024 Free Borewell: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು (Karnataka State Government) ಗಂಗಾ ಕಲ್ಯಾಣ ಯೋಜನೆಯನ್ನು (Ganga kalyana yojana) ಪ್ರಾರಂಭಿಸಿದ್ದು ಈ ಯೋಜನೆ ಮೂಲಕ ಉಚಿತ ನೀರಾವರಿ ಸೌಲಭ್ಯದ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆ ಅಡಿ ಉಚಿತ ಕೊಳವೆಬಾವಿ (free Borewell) ಪಡೆಯುವ ವಿಧಾನ ಹಾಗೂ ಅರ್ಹತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ
Table of Contents
Ganga Kalyana Yojana 2024 Free Borewell
ಕರ್ನಾಟಕ ಮಿನಿರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಯೋಜನೆಯ ಅಡಿ ಪ್ರಾರಂಭಿಸಲಾಗಿದ್ದು ಈ ಯೋಜನೆಯ ಮೂಲಕ ಕೃಷಿಯ ಬೆಳೆಯ ಹೊಲಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ . ಇದರಲ್ಲಿ ಕೊಳವೆಬಾವಿ ಮತ್ತು ತೆರೆದ ಬಾವಿಯನ್ನು ರಚಿಸಲು, ಹಾಗೂ ಪಂಪ್ ಸೆಟ್ಗಳನ್ನು ಮತ್ತು ಎಕ್ಸೆಸರೀಸ್ ಗಳನ್ನು ಸ್ಥಾಪಿಸುವುದು ಸೇರಿದೆ.
ಪ್ರತಿ ಬೋರ್ವೆಲ್ ಯೋಜನೆಯ (Free Borewell) ಸರ್ಕಾರವು 1.50 ಲಕ್ಷ ರೂಪಾಯಿ ವರಿಗೆ ಸಂಪೂರ್ಣವಾದ ಉಚಿತ ಸಹಾಯಧನವನ್ನು ನಿಗದಿ ಮಾಡಿದ್ದು ಈ ಹಣವನ್ನು ಬೋರ್ವೆಲ್ ಕೊರೆಯಲು , ಪಂಪ್ ಸರಬರಾಜು ಮತ್ತು ವಿದ್ಯುತ್ ಉಪಕರಣ ಅಳವಡಿಸಲು ನೀಡಲಾಗುತ್ತಿದೆ. ಬೆಂಗಳೂರು ಅರ್ಬನ್ ,ಬೆಂಗಳೂರು ಗ್ರಾಮೀಣ ,ರಾಮನಗರ ,ಕೋಲಾರ , ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ 3.5 ಲಕ್ಷ ರೂಪಾಯಿ ಅನುದಾನವನ್ನು ನಿಮಗೆ ನೀಡಲಾಗುತ್ತಿದೆ.
Ganga Kalyana Yojana Karnataka Eligibility | ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ
- ಅರ್ಜಿದಾರರ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ 90,000 ಹಾಗೂ ನಗರ ಪ್ರದೇಶದಲ್ಲಿ 1.03 ಲಕ್ಷ ಮೀರಿರಬಾರದಗುತ್ತೆ
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕಗುತ್ತೆ .
- ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕಗುತ್ತೆ
- ಅರ್ಜಿದಾರರು ಕನಿಷ್ಠ ಅಥವಾ ಸಣ್ಣ ಕೃಷಿಕರಾಗಿರಬೇಕಗುತ್ತೆ.
Ganga Kalyana Yojana Required Documents | ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಯೋಜನೆಯ ಅರ್ಜಿದಾರರ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ಆಧಾರ್ ಕಾರ್ಡ್ ಬೇಕು
- ಆದಾಯ ಪ್ರಮಾಣ ಪತ್ರ ಬೇಕು
- ಹೊಲದ ಕೂಡುವಿಕೆ ರಸ್ತೆಯ ಕಡತದ ನಕಲು ಬೇಕು
- ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಬೇಕು
- ಭೂ ಕಂದಾಯ ರಸಿದಿ ಪಾವತಿ ಬೇಕು
- ಸ್ವಯಂ ಘೋಷಣಾ ಪತ್ರ ಬೇಕು
- ಸುರಕ್ಷಿತ ಸ್ವಯಂ ಘೋಷಣ ಪತ್ರ.
Ganga Kalyana Yojana Karnataka Apply Online | ಅರ್ಜಿ ಸಲ್ಲಿಸುವ ವಿಧಾನ
- ಈ ಯೋಜನೆ ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ – https://kmdc.karnataka.gov.in/31/ganga-kalyana-schmeme/en
- ಯೋಜನೆಯ ಪುಟ ಆಯ್ಕೆ ಮಾಡಿ
- ಅರ್ಜಿಗೆ ಸಂಬಂಧಿಸಿದ ಮುಖಪುಟ ಪ್ರದರ್ಶಿತವಾಗುತ್ತದೆ.
- ಎಲ್ಲಾ ಅವಶ್ಯಕತೆ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ
- ಈ ಮೇಲೆ ತಿಳಿಸಿದ ಸಂಬಂಧಿತ ದಾಖಲೆಯನ್ನು ಅಪ್ಲೋಡ್ ಮಾಡಬೇಕಾಗುತ್ತೆ
- ಕೊನೆಯದಾಗಿ ಸಬ್ಮಿಟ್ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ಈ ಮೇಲೆ ತಿಳಿಸಿರುವ ಹಂತವನ್ನು ಅನುಸರಿಸಿ ಉಚಿತ ಗಂಗಾ ಕಲ್ಯಾಣ ಯೋಜನೆಗೆ ( Ganga Kalyana Yojana 2024 ) ಅರ್ಜಿಯನ್ನು ಸಲ್ಲಿಸಬಹುದಾಗಿದೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು