Gruha Lakshmi Scheme: 2 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದವರಿಗೆ ಗುಡ್ ನ್ಯೂಸ್.! ಲಕ್ಷ್ಮಿ ಹೆಬ್ಬಾಳ್ಕರ್

Spread the love
WhatsApp Group Join Now
Telegram Group Join Now

Gruha Lakshmi Scheme today Update :ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ(gruha lakshmi scheme)ಯ ಹಣ ಸಿಗದೇ ಇದ್ದವರಿಗೆ ಗುಡ್ ನ್ಯೂಸ್ (good news) ಇದೆ. ಮಹಿಳೆಯರ ಪ್ರಗತಿಗಾಗಿ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ(Congress Govt)ವು ಈ ಯೋಜನೆಯನ್ನು ಜಾರಿಗೆ ತಂದಿರೋದು ನಿಮಗೆ ಗೊತ್ತಿದೆ. ಸರ್ಕಾರದ ಈ ಒಂದು ಯೋಜನೆಯ ಮೂಲಕ ಮನೆಯ ಮುಖ್ಯಸ್ಥೆ ಅಂದರೆ ಮನೆಯ ಹಿರಿಯ ಮಹಿಳೆಯ ಖಾತೆಗೆ ಪ್ರತಿ ತಿಂಗಳು ₹2,000 ರೂ. ಹಣ ಜಮೆಯಾಗುತ್ತದೆ. ನೋಂದಾಯಿತ ಮಹಿಳೆಯರಿಗೆ ಇದುವರೆಗೆ 10 ಕಂತುಗಳು ಸರ್ಕಾರದಿಂದ ಬಿಡುಗಡೆಯಾಗಿದ್ದು, ಬಹುತೇಕ ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದಾರೆ.

ಆದರೆ, ಗೃಹಲಕ್ಷ್ಮಿ ಯೋಜನೆಯ ಹಣ (gruha lakshmi scheme money) ಎರಡು ತಿಂಗಳಿಂದ ಸರಿಯಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಿಲ್ಲ ಎಂದು ಮಹಿಳೆಯರು ತಿಳಿಸಿದ್ದಾರೆ. ಚುನಾವಣೆಯ ಕಾರಣ ಹಣ ಜಮಾ ಕೂಡ ವಿಳಂಬವಾಗಿದೆ. ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ (gruha lakshmi scheme money) ಸಿಗದವರಿಗೆ ಸಿಹಿ ಸುದ್ದಿ ಇದೆ, ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೇ ಓದಿ.

Gruha Lakshmi Scheme today Update | ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಕುರಿತು ಮಾಹಿತಿ

Gruha Lakshmi Scheme: 2 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದವರಿಗೆ ಗುಡ್ ನ್ಯೂಸ್.! ಲಕ್ಷ್ಮಿ ಹೆಬ್ಬಾಳ್ಕರ್ Gruha Lakshmi Scheme today Update 2024 FREE

ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ(gruha lakshmi scheme)ಯ ಒಂದೂ ಕಂತಿನ ಹಣವು ಕೂಡ ಸಿಕ್ಕಿಲ್ಲಾ. ಕೆಲ ಮಹಿಳೆಯರಿಗೆ ಎರಡು ತಿಂಗಳಿಂದ ಹಣ ಸಹ ಸಿಗದಿರುವುದು ಸಮಸ್ಯೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾತನಾಡಿ, ಮೇ 1 ರಂದು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಜೂನ್ ತಿಂಗಳ ಹಣ ಮತ್ತು ಜೂಲೈ ತಿಂಗಳ ಹಣ ವನ್ನು ಈಗಾಗಲೇ ರಾಜ್ಯದ ಖಜಾನೆಗೆ ಜಮಾ ಮಾಡಲಾಗಿದೆ. ಇನ್ನೂ ಸ್ವಲ್ಪ ದಿನಗಳಲ್ಲಿ ಹಣ ವರ್ಗಾವಣೆಯಾಗಲಿದೆ ಎಂದು ಶುಭ ಸುದ್ದಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana amount) ಪಡೆಯದೆ ಇರುವತ ಮಹಿಳೆಯರು ತಮ್ಮ ದಾಖಲೆಯಾನ್ನು ಸರಿಪಡಿಸಿಕೊಂಡು ಮರು ನೋಂದಣಿ ಮಾಡಿಕೊಳ್ಳಬಹುದು. ತಾಂತ್ರಿಕ ಸಮಸ್ಯೆಗಳಿಂದಾಗಿ, ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana amount) ಜಮಾ ಆಗಿಲ್ಲಾ. ಇನ್ನೂ ಕೆಲವರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದತ ಕಾರಣಗಳಿದ ಗೃಹಲಕ್ಷ್ಮಿ ಯೋಜನೆಯ ಹಣ(gruha lakshmi scheme money) ಅವರಿಗೆ ಸಿಗುತ್ತಿಲ್ಲ. ನಿಮ್ಮ ಹೆಸರಿನಲ್ಲಿ 3 ಅಥವಾ 4 ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗುವುದಿಲ್ಲ.

ಆದ್ದರಿಂದ, 4 ಅಥವಾ 5 ಬ್ಯಾಂಕ್ ಖಾತೆ ಹೊಂದಿದ್ದರೆ ನೀವು ನಿಮ್ಮ ಯಾವ ಬ್ಯಾಂಕ್ ಖಾತಗೆ ಆಧಾರ್ ಲಿಂಕ್ ಆಗಿದೆಯೋ ಮತ್ತು ಆಧಾರ್ ಸೀಡಿಂಗ್ ಆಗಿದೆಯೋ ಆ ಖಾತೆಯ ವಿವರ ಕೊಟ್ಟು ಇನ್ನೊಮ್ಮೆ ಗೃಹಲಕ್ಷ್ಮಿ ಯೋಜನೆಯಗೆ ನೀವು ನೋಂದಾಯಿಸಿಕೊಳ್ಳಿ. ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅನ್ನು ಮತ್ತು ಇ-ಕೆ.ವೈ.ಸಿ, ರೇಷನ್ ಕಾರ್ಡ್ ಲಿಂಕ್, ಹಾಗೂ ಬ್ಯಾಂಕ್ ಖಾತೆ ಲಿಂಕ್ ಇತ್ಯಾದಿಗಳನ್ನು ಪರಿಶೀಲಿಸಿ ನವೀಕರಿಸುವುದು ಕಡ್ಡಾಯವಾಗಿದೆ. ಧನ್ಯವಾದಗಳು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment