Gruhalakshmi: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ (gruha lakshmi yojana 11 installment and 12 installment )ವನ್ನು ಈ ಜಿಲ್ಲೆಯಲ್ಲಿ ಇರುವ ಎಲ್ಲಾ ಮಹಿಳೆಯರಿಗೆ ಹಣ ಮೊದಲ ಹಂತದಲ್ಲಿ ಬಿಡುಗಡೆಯಾಗಲಿದೆ. ಯಾವ ಜಿಲ್ಲೆ ಅಂತ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.
ಹೌದು ತುಂಬಾ ಜನರು ಈಗಾಗಲೇ ಗೃಹಲಕ್ಷ್ಮಿ ಯೋಜನೆ (gruhalakshmi yojana)ಯ 11 ಹಾಗೂ 12ನೇ ಕಂತಿನ ಹಣವನ್ನು ಪಡೆದುಕೊಳ್ಳಲು ತುಂಬಾನೇ ಕಾಯುತ್ತಿದ್ದಾರೆ ಹಾಗೂ ಇನ್ನೂ ಬಹಳಷ್ಟು ಜನರಿಗೆ ಈ ಯೋಜನೆಯ 11 ಹಾಗೂ 12ನೇ ಕಂತಿನ ಹಣ ಜಮಾ ಆಗಿಲ್ಲ ಅಥವಾ ಆಗುತ್ತಿಲ್ಲ ಎಂದು ಹೇಳಬಹುದು. ಗೃಹಲಕ್ಷ್ಮಿ ಯೋಜನೆ(gruhalakshmi yojana)ಯ 11ನೇ ಮತ್ತು 12ನೇ ಕಂತಿನ ಹಣವನ್ನು 4 ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ (gruhalakshmi yojana money) ವರ್ಗಾವಣೆ ಮಾಡುವ ಪ್ರಕ್ರಿಯೆ ಪ್ರಾರಂಭವನ್ನು ಈಗ ಮಾಡಲಾಗಿದೆ.
Table of Contents
ಗೃಹಲಕ್ಷ್ಮಿ ಹಣ ಬಿಡುಗಡೆ | Gruhalakshmi
ಸ್ನೇಹಿತರೆ, ಕೆಲವೊಂದು ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಿಂದ ನಮಗೆ ತಿಳಿದು ಬಂದಿರುವ ಮಾಹಿತಿ ಪ್ರಕಾರ ಗೃಹಲಕ್ಷ್ಮಿ (Gruhalakshmi) ಯೋಜನೆಯ 11ನೇ ಮತ್ತು 12ನೇ ಕಂತಿನ ಹಣ ಅಂದರೆ 4000 ಹಣ ಇನ್ನು ಕೆಲವು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಜಮೆ ಮಾಡಲಾಗುವುದು ಹಾಗೂ ನಾಳೆ ಒಟ್ಟು ಸಾವಿರ ರೂಪಾಯಿ ಹಣ ಜಮೆ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾಹಿತಿಯನ್ನು ನೀಡಿದ್ದರೆ.
ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಜಿಲ್ಲೆಗಳಿಗೆ ಮೊದಲು ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ.
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ಉತ್ತರ
- ಬೆಂಗಳೂರು ಕೇಂದ್ರ
- ಚಿಕ್ಕಬಳ್ಳಾಪುರ
- ರಾಮನಗರ
- ಬೆಂಗಳೂರು ದಕ್ಷಿಣ
- ಚಿತ್ರದುರ್ಗ
- ದಾವಣಗೆರೆ
- ಶಿವಮೊಗ್ಗ
- ಕೋಲಾರ
ಮೇಲೆ ನೀಡಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana money) ಹಂತ ಹಂತಗಳಲ್ಲಿ ಜಿಲ್ಲೆಗಳಿಗೆ ಜಮಾ ಆಗುತ್ತೆ ಎಂದು ತಿಳಿಸಲಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆ ಹಣವನ್ನು ಒಟ್ಟು 4 ಹಂತಗಳಲ್ಲಿ ವಿಂಗಡಿಸಿ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜಮಾ (gruhalakshmi yojana amount) ಮಾಡುವ ಕೆಲಸವನ್ನು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಬಾಕಿ ಇರುವ ಹಣ 4000 ಜಮಾ ಆಗುವ ಸಾಧ್ಯತೆ ಇರುತ್ತದೆ ಹಾಗೂ ಕೆಲವು ಜಿಲ್ಲೆಗಳಲ್ಲಿ 3 ಕಂತಿನ ಹಣ ಏನ್ ಆದ್ರೂ ಬಾಕಿ ಇದ್ದರೆ ಒಟ್ಟಿಗೆ 6,000 ಹಣ ಜಮಾ ಆಗಲಿದೆ ಎಂದು ತಿಳಿದು ಬಂದಿದೆ . ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana amount) ಇನ್ನೇನು ಜಮಾ ಆಗಲಿದೆ ಎಂಬ ಎಲ್ಲ ಸಾಧ್ಯತೆಗಳು ಇದೆ ಅಂತ ಕೇಳಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು