Gruhalakshmi 11th Installment Credited: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ₹2000 ರೂಪಾಯಿ (Gruhalakshmi pending ₹2000 amount) ಎಲ್ಲಾ ಗೃಹಲಕ್ಷ್ಮಿ(Gruhalakshmi) ಮಹಿಳಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ ಅಂದರೆ ಯಾರಿಗೆಲ್ಲಾ ಹಣ ಜಮಾ ಆಗಿದೆ ಮತ್ತು ಎಷ್ಟು ಹಣ ಜಮಾ ಮಾಡಲಾಗಿದೆ ಮತ್ತು ಯಾವ ತಿಂಗಳ ಕಂತಿನ ಹಣ ಜಮಾ ಮಾಡಲಾಗಿದೆ.? ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ. ಕೊನೆಯವರೆಗೂ ತಪ್ಪದೆ ಓದಿ
Table of Contents
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗಿದೆ.! | Gruhalakshmi 11th Installment Credited.!
ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ (Gruhalakshmi 11th Installment money) ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕಡೆಯಿಂದ ಗೃಹಲಕ್ಷ್ಮಿ ಯೋಜನೆ(gruhalakshmi scheme)ಯ ಎಲ್ಲಾ ಮಹಿಳಾ ಫಲಾನುಭವಿಗಳ ಅವರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ 11ನೇ ಕಂತಿನ ₹2000 ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ.
ಎಷ್ಟು & ಯಾವ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗಿದೆ
ಸ್ನೇಹಿತರೇ, ಮಕ್ಕಳ & ಮಹಿಳಾ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು 4 ದಿನದ ಇಂದೇ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸ್ಪಷ್ಟನೆಯನ್ನು ನೀಡಿದರೆ, ಕೆಲವು ತಾಂತ್ರಿಕ ದೋಷಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯ 11ನೇ & 12ನೇ ಕಂತಿನ ₹4000 ಹಣ (gruhalakshmi 11th and 12th installment amount)ವನ್ನು ರಾಜ್ಯದ ಫಲಾನುಭಿಗಳ ಖಾತೆಗೆ ಹಣ ಜಮಾ ಮಾಡಲು ಸಾಧಯವಾಗುತ್ತಿರಲಿಲ್ಲ, ಆದರೆ ಈಗ ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ, ಮತ್ತು ಗೃಹಲಕ್ಷ್ಮಿ ಯೋಜನೆಯ ಜೂನ್ (gruhalakshmi June) ತಿಂಗಳ 11ನೇ ಕಂತಿನ ₹2000 ರೂಪಾಯಿಗಳನ್ನು ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ, ಇದು ಇನ್ನೂ ಒಂದು ವಾರದೊಳಗೆ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸ್ಪಷ್ಟವಾಗಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ತಿಳಿಸಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು