ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ (gruhalakshmi scheme 11th installment ₹2000 money) ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ನೇರವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಲಕ್ಷಾಂತರ ಮಹಿಳೆಯರು ಈ ಯೋಜನೆಯಿಂದ ಲಾಭವನ್ನು ಪಡೆಯುತ್ತಿದ್ದಾರೆ ಮತ್ತು ಯೋಜನೆಯ ಹಣ (yojane money)ವನ್ನು ಬಳಸಿಕೊಂಡು ಮನೆ ಬೇಕಾಗುವ ಅಗತ್ಯ ವಸ್ತುಗಳನ್ನು ಖರೀದಿಸಿರುವ ಹಲವಾರು ವೀಡಿಯೊಗಳನ್ನು ನೀವು ಸಾಮಾಜಿಕ ಮಾಧ್ಯಮದಲ್ಲಿ ನೋಡಿರಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ₹2000 ಹಣ (june month gruhalakshmi scheme ₹2000 money)ವನ್ನು ಈಗಾಗಲೇ ಮಹಿಳೆಯರಿಗೆ ಖಾತೆ ಜಮಾ ಮಾಡಲಾಗಿದೆ ಈಗ ಈ ಎಲ್ಲಾ ಜಿಲ್ಲೆಗಳ ಮಹಿಳೆಯರ ಖಾತೆಗಳಿಗೆ ಹಣ ಜಮಾ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದಿವಿ ಕೊನೆಯವರೆಗೂ ಓದಿ
Table of Contents
gruhalakshmi June Month ₹2000 Credited | ಗೃಹಲಕ್ಷ್ಮಿ ಯೋಜನೆಯ ₹2000 ಹಣ ಖಾತೆಗೆ ಜಮಾ
ಸ್ನೇಹಿತರೆ ಈಗಾಗಲೇ ಜುಲೈ ತಿಂಗಳ 26.65 ಲಕ್ಷ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜೂನ್ ತಿಂಗಳ ₹2000 ಹಣ ಜಮಾ. ಮೊದಲ ಹಂತದಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ₹2000 ಹಣವನ್ನು ಜಮಾವನ್ನು ಮಾಡಲಾಗಿದೆ. ಆ ಎಲ್ಲಾ ಜಿಲ್ಲೆಗಳ ಲಿಸ್ಟ್ (List of all districts) ನಾವು ಈ ಕೆಳಗಡೆ ನೀಡಿದ್ದೇವೆ.
ಗೃಹಲಕ್ಷ್ಮಿ ₹2000 ಹಣ ಜಮಾ ಆದತ ಜಿಲ್ಲೆಗಳ ಪಟ್ಟಿ ಇಲ್ಲಿದೆ!
ಸ್ನೇಹಿತರೆ ಹೌದು ಗೃಹಲಕ್ಷ್ಮಿ ₹2000 ಹಣ (gruhalakshmi ₹2000 money) ಜಮಾ ಆದತ ಜಿಲ್ಲೆಗಳ ಪಟ್ಟಿ ಬೀದರ್, ಬೆಳಗಾವಿ, ಕಲಬುರಗಿ, ಗದಗ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಯಾದಗಿರಿ, ಬೆಂಗಳೂರು, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ರಾಮನಗರ, ಚಿಕ್ಕೋಡಿ ಮತ್ತು ಉಡುಪಿ ಮತ್ತು ಹಾಸನ ಈ ಎಲ್ಲಾ ಜಿಲ್ಲೆಗಳ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿದೆ.
ಪ್ರಸ್ತುತ ಹಾವೇರಿ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯಲ್ಲಿ ಸುಮಾರು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ (gruhalakshmi scheme 11th installment money) ಖಾತೆಗೆ ಜಮೆ ಆಗಿದೆ. ತಮ್ಮ 11 ನೇ ಕಂತಿನ ಹಣದ ಸ್ಥಿತಿಯನ್ನು ಖಚಿತಪಡಿಸಿದ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಖಾತೆಗೆ ಇನ್ನೂ ಕೂಡ ಹಣ ಬಂದಿಲ್ಲವಾದರೆ, ಇನ್ನೂ ಒಂದು ವಾರದೊಳಗೆ ಅದು ನಿಮ್ಮ ಖಾತೆಗೆ ಜಮಾ ಆಗುವಂತ ನಿರೀಕ್ಷೆಯಿದೆ ಮತ್ತು ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಗೃಹಲಕ್ಷ್ಮಿ ಹಣ ಜಮಾ ಆದ ಸ್ಟೇಟಸ್ ಅನ್ನು ಈ ರೀತಿ ಪರಿಶೀಲಿಸಿ!
ಸ್ನೇಹಿತರೆ ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ನೀವು ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ (gruhalakshmi status check) ಅನ್ನು ಪರಿಶೀಲಿಸಬಹುದು ಅಥವಾ ಸರಕಾರದ DBT Karnataka ಆ್ಯಪ್ ನ ಮೂಲಕ ಕೂಡ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ನೀವು ಎಲ್ಲಾ ಬಂದು ಇರುವ ಹಣದ ಸ್ಥಿತಿಯನ್ನು ನೀವು ಚೆಕ್ ಮಾಡ್ಬಾವುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು