New Ration card ಹೊಸ ಪಡಿತರ ಚೀಟಿ ಅರ್ಜಿ ಮತ್ತು ವಿತರಣೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

Spread the love
WhatsApp Group Join Now
Telegram Group Join Now

New Ration Card Application and delivery update: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ವಿತರಣೆ (New Ration Card Application and delivery) ಬಗ್ಗೆ ಗುಡ್ ನ್ಯೂಸ್ ನೀಡಿದೆ (New Ration card application) ಎಲ್ಲಾ ಜನತೆಗೆ ಮತ್ತೊಂದು ಅವಕಾಶವನ್ನು ನೀಡಿದೆ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೆಖನದಲ್ಲಿ ತಿಳಿಸಿಕೊಡುತ್ತಿದ್ದೇವೆ ಪ್ರತಿಯೊಬ್ಬರೂ ಕೊನೆತನಕ ಓದಿರಿ

ಹೊಸ ರೇಷನ್ ಕಾರ್ಡ್ ಅರ್ಜಿ ಗುಡ್ ನ್ಯೂಸ್ ನೀಡಿದ ಸರ್ಕಾರ | New Ration Card Application

New Ration card ಹೊಸ ಪಡಿತರ ಚೀಟಿ ಅರ್ಜಿ ಮತ್ತು ವಿತರಣೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ New Ration Card Application and delivery update 2024 FREE

ಸ್ನೇಹಿತರೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು (Karnataka Government) ಅಧಿಕಾರಕ್ಕೆ ಬಂದ ಬಳಿಕ ಹೊಸ ಪಡಿತರ ಚೀಟಿ ಅರ್ಜಿ (New Ration Card Application)ಯನ್ನು ಸಲ್ಲಿಸಲು ಜನರು ಮುಗಿಬಿದ್ದಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಹೌದು ಇದೀಗ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ (Bpl card application online) ಸಲ್ಲಿಸಲು ಕಳೆದ ಒಂದು ವರ್ಷದಿಂದ ಜನರು ಹರಸಾಹಸವನೇ ಪಡುತ್ತಿದ್ದಾರೆ. ಆದರೂ ಕೂಡ ಲಕ್ಷಾಂತರ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು server ಸಮಸ್ಯೆಯಿಂದ ಸಾಧ್ಯವಾಗಲಿಲ್ಲ ಅಂತ ಕೂಡ ಹೇಳಿದರು ತಪ್ಪಾಗಲ್ಲ.

ಹೊಸ ರೇಷನ್ ಕಾರ್ಡ್ ಅರ್ಜಿ ಕೆಎಚ್ ಮುನಿಯಪ್ಪ ಮಾಹಿತಿ | New Ration Card Application and delivery update

ಹೌದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪನವರು ಪ್ರಾಚೀನ ಜನತೆಗೆ ಅಪ್ಡೇಟ್ ಮಾಹಿತಿಯು ತಿಳಿಸಿದ್ದಾರೆ. ರಾಜ್ಯದ ಜನತೆ ಈಗಾಗಲೇ 2.95 ಲಕ್ಷ ಅಧಿಕ ಫಲಾನುಭವಿಗಳು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ 50 ಸಾವಿರ ಅರ್ಜಿ ವಜಾ ಕೂಡ ಸಹ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ (Issuance of New BPL Ration Card)ಯನ್ನು ಕೂಡ ಸಹ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸೋಕೆ ಗೆ ಬೇಕಾದ ದಾಖಲೆಗಳು

  • ಕುಟುಂಬದ ಎಲ್ಲರ ಆಧಾರ್ ಕಾರ್ಡ್ ಬೇಕು (Aadhaar Card)
  • ವಿಳಾಸ ಪ್ರಮಾಣ ಪತ್ರ ಬೇಕು
  • ಜಾತಿ ಪ್ರಮಾಣ ಪತ್ರ ಬೇಕು
  • ಆದಾಯ ಪ್ರಮಾಣ ಪತ್ರ ಬೇಕು
  • ಮೊಬೈಲ್ ನಂಬರ್ ಬೇಕು

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ? New Ration Card Application

ಹೊಸ ಪಡಿತರ ಚೀಟಿ ಅರ್ಜಿ (New Ration Card Application) ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಕರ್ನಾಟಕ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಮೇಲೆ ತಿಳಿಸಲಾದ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು

ದಯವಿಟ್ಟು ಗಮನಿಸಿ:ಹೌದು ಸ್ನೇಹಿತರೆ ಶೀಘ್ರದಲ್ಲಿ ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಅರ್ಜಿಯನ್ನು ಸಲ್ಲಿಸಲು ದಿನಾಂಕ ಬಿಡುಗಡೆಯಾಗುವುದರಿಂದ ನಿಮಗೆ ಅಪ್ಡೇಟ್ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ, ಅಪ್ಡೇಟ್ ಮಾಹಿತಿಯನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಈ ಕೂಡಲೇ join ಆಗಿ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment