New Rules For PGs: ಪಿಜಿಗಳಿಗೆ ಬಂತು ಹೊಸ ರೂಲ್ಸ್.! ಈ ನಿಯಮಗಳ ಪಾಲನೆ ಕಡ್ಡಾಯ.! ಇಲ್ಲಿದೆ ಸಂಪೂರ್ಣ ಮಾಹಿತಿ

Spread the love
WhatsApp Group Join Now
Telegram Group Join Now

New Rules For PGs:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ, ಸ್ನೇಹಿತರೆ ಮಹಿಳಾ ಪಿಜಿ(ledis PG)ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವತ ನಮ್ಮ ಬೆಂಗಳೂರಿನ ಪೊಲೀಸರು ಪಿಜಿಗಳಿಗೆ ಹೊಸ ನಿಯಮ (New Rules For PG) ಹಾಗೂ ಮಾರ್ಗಸೂಚಿ ಜಾರಿಗೊಳಿಸಿದ್ದಾರೆ ಯಾವುದು ಈ ಹೊಸ ನಿಯಮ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೆ ಓದಿ ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ ಅಪ್ಡೇಟ್ ಪಡೆರಿ.

ಮಹಿಳಾ ಪಿಜಿಗಳಿಗೆ ಹೊಸ ನಿಯಮ? New Rules For PGs

New Rules For PGs: ಪಿಜಿಗಳಿಗೆ ಬಂತು ಹೊಸ ರೂಲ್ಸ್.! ಈ ನಿಯಮಗಳ ಪಾಲನೆ ಕಡ್ಡಾಯ.! ಇಲ್ಲಿದೆ ಸಂಪೂರ್ಣ ಮಾಹಿತಿ 2024 FREE

ಹೌದು ಸ್ನೇಹಿತರೆ ಈಗ ನಗರದ ಎಲ್ಲಾ ಪಿಜಿಗಳ ಡೇಟಾ ಸಂಗ್ರಹಕ್ಕೆ, ಭದ್ರತೆ ಬಗ್ಗೆ ಮಾಹಿತಿಯನ್ನು ಪಡೆಯುವಂತೆ ಆಯಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಗಳಿಗೆ ಕಮೀಷರ್ ಬಿ.ದಯಾನಂದ (Commissioner B. Dayananda) ಅವರು ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಪಿಜಿ ಗುರುತಿಸಲು ಹಾಗೂ ಭದ್ರತೆಯ ಬಗ್ಗೆ ಪರಿಶೀಲನೆಯನ್ನು ನಡೆಸಲು ಮುಂದಾಗಿದ್ದಾರೆ. ಇದೇ ವೇಳೆ ಪಿಜಿಗಳು ಪಾಲಿಸಬೇಕಾದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಈ ಮಾರ್ಗ ಸೂಚಿ ಬಗ್ಗೆ ಈ ಕೆಳಗಡೆ ನೀಡಿದ್ದೇವೆ ನೋಡಿ.

  • ಪಿಜಿಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು
  • ಪಿಜಿಯಲ್ಲಿ ವಾಸ ಮಾಡುವವರ ಡೇಟಾ ಕಲೆಕ್ಟ್ ಅಗತ್ಯವಾಗಿ ಮಾಡಬೇಕು
  • ಪಿಜಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ ನಿಯೋಜನೆ ಮಾಡಬೇಕು
  • ಪಿಜಿಯಲ್ಲಿರುವವರು ಕೆವೈಸಿ ಮಾಡಿಸಬೇಕುಗತ್ತೆ
  • ಹೊಸ ಸಾಫ್ಟ್ ವೇರ್ ನಲ್ಲಿ ಎಲ್ಲಾ ಮಾಹಿತಿ ಅಪ್ ಲೋಡ್ ಆಗಬೇಕಗುತ್ತೆ
  • ಮಾಲೀಕರು ಸುರಕ್ಷತಾ ಕ್ರಮ ಕೈಗೊಳ್ಳಬೇಕಗುತ್ತೆ
  • ಪಿಜಿ ಆಹಾರದ ಗುಣಮಟ್ಟದ ಬಗ್ಗೆ ಮಾಲೀಕರು ತುಂಬಾ ಗಮನಹರಿಸಬೇಕು
  • ಪಿಜಿ ಟ್ರೇಡ್ ಲೈಸನ್ಸ್ ಬಗ್ಗೆ ಪೊಲೀಸರು ಮಾಹಿತಿಯ ಕಲೆಹಾಕಬೇಕು
  • ಅನಧಿಕೃತ ಪಿಜಿಗಳ ಬಗ್ಗೆ ಬಿಬಿಎಂಪಿಗೆ ಮಾಹಿತಿಯು ಅಕ್ರಮ, ಅ.ನೈತಿ.ಕ ಚಟುವಟಿಗಳು ನಡೆಯುತ್ತಿದ್ದರೆ ಮಾಹಿತಿ ನೀಡಬೇಕಗುತ್ತೆ
  • ತಿಂಗಳಿಗೊಮ್ಮೆ ಠಾಣಾ ವ್ಯಾಪ್ತಿಯಲ್ಲಿ ಪಿಜಿಗಳ ಪರಿಶೀಲನೆ
  • ಬಿಬಿಎಂಪಿ ಅಧಿಕಾರಿಗಳ ಜೊತೆ ಕೇಸ್ ದಾಖಲಿಸಬೇಕಗುತ್ತೆ
  • ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಗುತ್ತೆ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment