new traffic rules 2024 karnataka:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಈಗ ನೋಡುವುದಾದರೆ ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ನಮ್ಮ ಪೊಲೀಸ್ ಇಲಾಖೆಯು ಮುಂದಾಗಿದೆ. ಆಗಸ್ಟ್ 1 ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ಎಲ್ಲಾ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ಕೂಡ ದಾಖಲಿಸಿ ದಂಡ ಸಹ ವಿಧಿಸಲಾಗುವುದು.
Table of Contents
new traffic rules 2024 karnataka | ವಾಹನ ಸವಾರರಿಗೆ ಆಗಸ್ಟ್ 1 ರಿಂದ ಹೊಸ ರೂಲ್ಸ್ ಏನು?
ನಮ್ಮ ರಾಜ್ಯಾದ್ಯಂತ 130 ಕಿ.ಮೀ.ಗಿಂತ ನೀವು ಹೆಚ್ಚಿನ ವೇಗದಲ್ಲಿ ವಾಹನ ಚಾಲನೆಯನ್ನು ನೀವು ಮಾಡಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದಂತ ನಮ್ಮ ಅಲೋಕ್ ಕುಮಾರ್ ಸರ್ ಅವರು ತಿಳಿಸಿದ್ದಾರೆ.
ಈ ರೀತಿಯ ಪ್ರಕರಣಗಳಲ್ಲಿ ಅವರಿಗೆ ಎರಡು ಸಾವಿರ ರೂಪಾಯಿವರೆಗೆ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದಾಗಿದೆ. ವೇಗದ ಸಂಚಾರಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗುವುದು ಎಂದು ನಮ್ಮ ಅಲೋಕ್ ಕುಮಾರ್ ಸರ್ ತಿಳಿಸಿದ್ದಾರೆ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು