ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.! PM Awas Yojana 2024

Spread the love
WhatsApp Group Join Now
Telegram Group Join Now

PM Awas Yojana 2024: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ, ತುಂಬಾ ಜನಕ್ಕೆ ತಮ್ಮದೇ ಆದತ ಒಂದು ಸ್ವಂತ ಮನೆ(own house) ಮಾಡಿಕೊಳ್ಳಬೇಕು, ಒಂದು ಪುಟ್ಟ ಗೂಡು ಮಾಡಿಕೊಳ್ಳಬೇಕು ಎಂಬ ಆಸೆ ಇರುತ್ತದೆ.ಹೊಸ ಮನೆ ಕಟ್ಟಬೇಕು(new house) ಅಥವಾ ಖರೀದಿ ಮಾಡಬೇಕು ಎನ್ನುವವರಿಗೆ ಒಂದು ಗುಡ್ ನ್ಯೂಸ್.ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ (PM awas Yojana 2024) ಈಗಾಗಲೇ 7 ಕೋಟಿ ಮನೆಗಳು ಸ್ಯಾಂಕ್ಷನ್ ಆಗಿವೆ.ನಿಮಗೆ ಗೊತ್ತಿರುವ ಹಾಗೆ ಬಡ್ಜೆಟ್ ಅನೌನ್ಸ್ ಮಾಡುವಾಗ ಮುಂದಿನ 5 ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಟ್ಟು 2 ಕೋಟಿ ಮನೆಗಳನ್ನೂ ಸ್ಯಂಕ್ಷನ್ ಮಾಡಲಾಗುತ್ತದೆ ಮತ್ತು ಕಟ್ಟಿಕೊಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆಯಿಲ್ಲದ ಆರ್ಥಿಕವಾಗಿ ಹಿಂದುಳಿದವರಿಗೆ ಸಬ್ಸಿಡಿ ಮತ್ತು ಸಹಾಯಧನ ನೀಡುವುದರ ಮೂಲಕ ಅವರಿಗೆ ತಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಲು ಪ್ರಮುಖ ಪಾತ್ರ ವಹಿಸಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಯಾವೆಲ್ಲ ದಾಖಲಾತಿಗಳು ಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ

PM Awas Yojana 2024 | ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎಷ್ಟು ಸಿಗುತ್ತೆ ಸಹಾಯಧನ?

PM Awas Yojana 2024 ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.! 2024 FREE

ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ₹1.30 ಲಕ್ಷದಿಂದ ₹2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ ₹1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ ₹1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ.

ಇನ್ನು ಈ ಯೋಜನೆ ಅಡಿಯಲ್ಲಿ ಅರ್ಜಿದಾರರು 20 ವರ್ಷಗಳ ಅವಧಿಗೆ ಶೇಕಡಾ 6.50% ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಈ ಹಣ ನೇರವಾಗಿ ಅರ್ಜಿದಾರರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ವೃದ್ಧ ಮತ್ತು ಅಂಗವಿಕಲ ಅರ್ಜಿದಾರರಿಗೆ ಈ ಬಡ್ಡಿ ದರ ಇನ್ನೂ ಕಡಿಮೆ ಇರಲಿದೆ ಅಂತ ಕೂಡ ಹೇಳಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ.?

  • ಅರ್ಜಿದಾರರು ಭಾರತೀಯ ನಾಗರಿಕನಾಗಿರಬೇಕಗುತ್ತೆ
  • ಅರ್ಜಿದಾರರು ಸ್ವಂತ ಮನೆಯನ್ನು ಹೊಂದಿರಬಾರದು
  • ಅರ್ಜಿದಾರರ 18 ವರ್ಷ ಮೇಲ್ಪಟ್ಟವನಿರಬೇಕಗುತ್ತೆ
  • ಅರ್ಜಿದಾರ ತನ್ನ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. ಅದರ ಜೊತೆಗೆ ಬಿಪಿಎಲ್ ಕಾರ್ಡ್ ಕೂಡ ಹೊಂದಿರಬೇಕು.
  • ಅರ್ಜಿದಾರರು ವಾರ್ಷಿಕ ಆದಾಯ 6 ಲಕ್ಷದ ಒಳಗೇ ಇರಬೇಕಗುತ್ತೆ

ಈ ಯೋಜನೆಗೆ ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್ ಬೇಕು
  • ಬ್ಯಾಂಕ್ ಪಾಸ್ ಬುಕ್ ಬೇಕು
  • ಜಾಬ್ ಕಾರ್ಡ್ ಬೇಕು
  • ಇತ್ತೀಚಿನ ಭಾವಚಿತ್ರ ಬೇಕು
  • ಸ್ವಚ್ಛ ಭಾರತ್ ಮಿಶನ್ ನೋಂದಣಿ ಬೇಕು
  • ಮೊಬೈಲ್ ನಂಬರ್ ಬೇಕು

ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?

ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಡು ನೀವು ಅರ್ಜಿಯನ್ನು ಸಲ್ಲಿಸಬಹುದು ಅಥವಾ csc ಕೇಂದ್ರ ಗ್ರಾಮ ಒನ್ ಕರ್ನಾಟಕ ಒನ್

ವೆಬ್ ಸೈಟ್ ಲಿಂಕ್ : Pradhan Mantri Awas Yojana

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment