pm kisan 18th installment list 2024: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಪಿಎಂ ಕಿಸಾನ್ ಯೋಜನೆಗೆ ಅರ್ಹರಗಿರುವ ಫಲಾನುಭವಿ ರೈತರ ಹೊಸ ಪಟ್ಟಿ (pm kisan 18th installment 2024)ಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲಿದೆ.
Table of Contents
ಹೌದು ಸ್ನೇಹಿತರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ
pm kisan 18th installment list 2024 | ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?
- ಹಂತ -1) ಮೊದಲು ನಾವು ಈ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- https://pmkisan.gov.in/Rpt_BeneficiaryStatus_pub.aspx
- ಹಂತ -2) ನಂತರ ನೀವು ನಿಮ್ಮ ಜಿಲ್ಲೆ ಹಾಗೂ ತಾಲ್ಲೂಕು ಹಾಗೂ ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಹಂತ -3) ನಂತರ ಪಿಎಂ ಕಿಸಾನ್ ಸಮ್ಮಾನ ನಿಧಿ 18 ನೇ ಕಂತಿನ ಅರ್ಹರಾಗಿರುವ ರೈತರ ಪಟ್ಟಿ ಕಾಣುತ್ತೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
ಸ್ನೇಹಿತರೆ ಹೌದು ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆ (PM Kisan Samman Nidhi Yojana)ಯ ಮುಂದಿನ ಯಾವ ಕಂತಿನ ಹಣವೂ ಕೂಡ ನಿಮಗೆ ಜಮಾ ಆಗುವುದಿಲ್ಲ.
ಹೌದು ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖವಾದ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ (PM Kisan Samman Nidhi Yojana) ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿಕೊಳ್ಳಿ.
ಪಿಎಂ ಕಿಸಾನ್ 18 ನೇ ಕಂತು ಯಾವಾಗ ಜಮಾ ಆಗುತ್ತದೆ?
ಇದೀಗ 18 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿ (pm kisan 18th installment 2024) ಯನ್ನು ಕೇಂದ್ರ ಸರ್ಕಾರವು ಬಿಡುಗಡೆಯನ್ನು ಮಾಡಿದ್ದು, 18 ನೇ ಕಂತಿನ ಹಣ (pm kisan 18th installment 2024 money) ಮುಂದಿನ ತಿಂಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ?
ಮೊದಲು ನಾವು ಈ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.https://exlink.pmkisan.gov.in/aadharekyc.aspx
ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿಕೊಳ್ಳಿ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು