Pumpset Scheme: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ(Pumpset Scheme)ವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬ ಸಂಪೂರ್ಣವಾದ ಮಾಹಿತಿಯನ್ನ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ.
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹರಾದ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
Table of Contents
Pumpset Scheme | ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಬೇಕಾಗುವ ದಾಖಲೆಗಳೇನು.?
- ಆರ್ ಟಿಸಿ (RTC)
- ಭರ್ತಿ ಮಾಡಿದ ಅರ್ಜಿ
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬಿಪಿಎಲ್ ಪಡಿತರ ಚೀಟಿ
- ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಸಕ್ತ ಹಾಗೂ ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ನೀವು ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ನೀವು ಪಡೆದುಕೊಳ್ಳಬಹುದು.)
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು