PMJAY: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎಲ್ಲರಿಗೂ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್.! ಹೀಗೆ ಅರ್ಜಿ ಸಲ್ಲಿಸಿ ಪಡೆಯಿರಿ
Ayushman Bharat Yojana 2024 : ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ(Central Govt) ಈಗಾಗಲೇ ತುಂಬಾ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಜನಸಾಮಾನ್ಯರಿಗೆ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಎಲ್ಲಾ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು ಹಾಗೂ ಯಾವುದು ಈ ಯೋಜನೆ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆಯವರೆಗೂ ತಪ್ಪದೆ ಓದಿ … Read more