Free Electricity: ಬಾಡಿಗೆ ಮನೆಯಲ್ಲಿ ಇರುವವರಿಗೆ ಉಚಿತ ವಿದ್ಯುತ್ ಪಡೆಯಲು ಇನ್ಮುಂದೆ ಹೊಸ ನಿಯಮ.! ಇಲ್ಲಿದೆ ಮಾಹಿತಿ
Free Electricity: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಕಾಂಗ್ರೆಸ್ ಸರ್ಕಾರವು ಗೃಹಜ್ಯೋತಿ ಯೋಜನೆ (gruha jyothi scheme)ಯನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರಿಗೆ ತುಂಬಾ ಸಹಾಯ ಆಗುತ್ತಿದೆ. ವಿದ್ಯುತ್ ಬಿಲ್ ಕಟ್ಟುವ ಸಮಸ್ಯೆ ಇಲ್ಲದೇ ಹಲವರು ಜನರು ಉಚಿತ ವಿದ್ಯುತ್ (Free Electricity) ಬಳಕೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಜನರಿಗೆ ಪ್ರತಿ ತಿಂಗಳು ಕೂಡ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ಸೌಲಭ್ಯವು ನಿಮಗೆ ಸಿಗುತ್ತಿದೆ. ಕಳೆದ 1 ವರ್ಷದಿಂದ ಎಷ್ಟು ವಿದ್ಯುತ್ … Read more