SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಉಚಿತವಾಗಿ ನೀಡುವುದಾಗಿ ಸಚಿವ ಜಮೀರ್ ಅಹ್ಮದ್ ಘೋಷಣೆ free bike for student karnataka
free bike for student karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಎಸ್ ಎಸ್ ಎಲ್ ಸಿ (SSLC)ಮತ್ತು ಪಿಯುಸಿ(PUC)ಯಲ್ಲಿ ಹೆಚ್ಚು ಅಂಕ ಗಳಿಸಿರುವಅಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆಯನ್ನು ಮಾಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ ಹೌದು ಸ್ನೇಹಿತರೆ, ಜುಲೈ 29ನೇ ತಾರೀಕು ನಮ್ಮ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಇದರಲ್ಲಿ ಸಚಿವ … Read more