ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.! ಹೀಗೆ ಚೆಕ್ ಮಾಡಿ

crop insurance karnataka status check ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.! ಹೀಗೆ ಚೆಕ್ ಮಾಡಿ 2024 FREE

crop insurance karnataka status check:ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಹೌದು ಈ ವರ್ಷ ಮುಂಗಾರು ಮಳೆ ಅಂದಾಜಿಗಿಂತ ತುಂಬಾ ಹೆಚ್ಚು ಮಳೆಯಾಗಿ ರೈತರ ಬೆಳೆಗಳು ಕೂಡ ನಾಶ (Crops are destroyed)ವಾಗಿವೆ ಇಂತಹ ಬೆಳೆ ಹಾನಿ (Crop damage)ಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವತ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana)ಯ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ (Compensation money)ವು ಜಮಾ ಮಾಡುತ್ತದೆ. … Read more