ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು? ಬೇಕಾಗುವ ದಾಖಲೆಗಳೇನು? ಹೇಗೆ ಅರ್ಜಿ ಸಲ್ಲಿಸುವುದು? ಇಲ್ಲಿದೆ ಮಾಹಿತಿ
interest waiver on farmers loans:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಮ್ಮ ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ (Loan interest waiver) ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಇದಕೆ ಅರ್ಜಿಯನ್ನ … Read more