Shakti scheme new update: ಉಚಿತ ಪ್ರಯಾಣ ಮಾಡುವತ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ.! ಇಲ್ಲಿದೆ ಸಂಪೂರ್ಣ ಮಾಹಿತಿ ನೋಡಿ
Shakti scheme new update : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಉಚಿತ ಪ್ರಯಾಣ (Free bus travel) ಮಾಡುವತ ಮಹಿಳೆಯರಿಗೆ ಹೊಸ ನಿಯಮ ಜಾರಿ ಮಾಡಲಾಗಿದೆ ಈ ಯೋಜನೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದ ಯೋಜನೆಯಾಗಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free bus travel) ಎಂಬುದು ನಿಮಗೆ ಗೊತ್ತಿದೆ ಶಕ್ತಿಯೋಜನೆ (Shakti scheme) ಜಾರಿಯಾದ ನಂತರ ಕೆ … Read more