ಗೃಹಲಕ್ಷ್ಮಿ ಯೋಜನೆಯ ಜೂನ್ ₹2000 ಹಣ ಈ ಎಲ್ಲಾ ಜಿಲ್ಲೆಗಳ ಮಹಿಳೆಯರ ಖಾತೆಗಳಿಗೆ ಜಮಾ! Gruhalakshmi June Month ₹2000 Credited
ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ₹2000 ಹಣ (gruhalakshmi scheme 11th installment ₹2000 money) ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ನೇರವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಲಕ್ಷಾಂತರ ಮಹಿಳೆಯರು ಈ ಯೋಜನೆಯಿಂದ ಲಾಭವನ್ನು ಪಡೆಯುತ್ತಿದ್ದಾರೆ ಮತ್ತು ಯೋಜನೆಯ ಹಣ (yojane money)ವನ್ನು ಬಳಸಿಕೊಂಡು ಮನೆ ಬೇಕಾಗುವ ಅಗತ್ಯ ವಸ್ತುಗಳನ್ನು ಖರೀದಿಸಿರುವ ಹಲವಾರು ವೀಡಿಯೊಗಳನ್ನು ನೀವು ಸಾಮಾಜಿಕ ಮಾಧ್ಯಮದಲ್ಲಿ ನೋಡಿರಬಹುದು. ಜೂನ್ … Read more