Pumpset Scheme: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆ ಏನು? ಕೊನೆಯ ದಿನಾಂಕ ಯಾವುದು? ಇಲ್ಲಿದೆ ಮಾಹಿತಿ

Pumpset Scheme: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆ ಏನು? ಕೊನೆಯ ದಿನಾಂಕ ಯಾವುದು? ಇಲ್ಲಿದೆ ಮಾಹಿತಿ 2024 FREE

Pumpset Scheme: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ(Pumpset Scheme)ವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬ ಸಂಪೂರ್ಣವಾದ ಮಾಹಿತಿಯನ್ನ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ. ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ … Read more