ಹೊಸ ಟ್ರಾಕ್ಟರ್ ಖರೀದಿಸುವವರಿಗೆ ಅರ್ಧದಷ್ಟು ಹಣ ಸರ್ಕಾರ ಕೊಡುತ್ತೆ..! ಹೀಗೆ ಅರ್ಜಿ ಸಲ್ಲಿಸಿ
Tractor Subsidy : ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ(Central Govt Tractor Subsidy) ಯನ್ನು ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಹಾಗು … Read more