ನಾಳೆ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು! ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
New ration card application Karnataka : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (New Ration Card)ಯನ್ನು ನೀಡಲು ಖುದ್ದಾಗಿ ಅಧಿಕಾರಿಗಳೆ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅಧಿಕಾರಿಗಳು ಬಂದಾಗ ಈ ದಾಖಲೆಗಳನ್ನು ನೀವು ಅವರಿಗೆ ನೀಡಬೇಕಾಗುತ್ತದೆ. ಯಾರೆಲ್ಲಾ ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸುವವರಿದ್ದಾರೆ ಅಂತವರಿಗೆ (new ration card apply) ರಾಜ್ಯ … Read more