why pm kisan amount not credited : ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಪಿಎಂ ಕಿಸಾನ್ ಹಣ (pm kisan amount) ಜಮೆಯಾಗಲು ರೈತರು ಏನ್ ಮಾಡಬೇಕು? ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ (pm kisan 18th installment)ಯಾವಾಗ ಬಿಡುಗಡೆಯಾಗುತ್ತದೆ? ಪಿಎಂ ಕಿಸಾನ್ ಯೋಜನೆ ಹಣ (pm kisan yojana amount) ಯಾರು ಯಾರಿಗೆ ಬಿಡುಗಡೆಯಾಗುತ್ತದೆ ಎಂದು ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ
Table of Contents
ಸ್ನೇಹಿತರೆ ನಿಮಗೆ ಗೊತ್ತಿದ್ದ ಹಾಗೆ ಈಗ ಪಿಎಂ ಕಿಸಾನ್ ಯೋಜನೆಯ ಹಣ (pm kisan yojana money) ಈಗ ಕೆಲವು ರೈತರಿಗೆ ಜಮೆಯಾಗುತ್ತಿದ್ದರೆ ಇನ್ನೂ ಕೆಲವು ರೈತರಿಗೆ ಹಣ ಜಮೆಯಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ? ಪಿಎಂ ಕಿಸಾನ್ ಹಣ ಜಮೆಯಾಗುತ್ತಿರುವುದು ನಿಂತುಹೊಗಿದ್ದರೆ ರೈತರು ಏನ್ ಮಾಡಬೇಕು ಎಂಬ ಮಾಹಿತಿ ಕೆಳಗಡೆ ನೀಡಿದ್ದೇವೆ
why pm kisan amount not credited ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ನಿಂತುಹೋಗಿದೆ?

- ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಯಾವ ಕಾರಣಕ್ಕಾಗಿ ಜಮೆ ಮಾಡುವುದು ನಿಲ್ಲಿಸಲಾಗಿದೆ ಎಂಬುದನ್ನು ಮೊದಲು ಚೆಕ್ ಮಾಡಿ ಚೆಕ್ ಮಾಡಲು ನಾವು ಈ ಕೆಳಗೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ
- https://pmkisan.gov.in/BeneficiaryStatus_New.aspx
- ನಂತರ ನಿಮಗೆ Know your status pm kisan ಕೆಳಗಡೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಹಾಕಿ
- ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ಹಾಕಿ
- ನಂತರ ನೀವು ನಿಮಗೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ ಎಂಬುದನ್ನು ನಿಮಗೆ ಕಾಣುತ್ತೆ.
- Reason of ineligibility ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬ ಮಾಹಿತಿಯು ನಿಮಗೆ ಕಾಣಿಸುತ್ತದೆ.
- Eligibility status ಮೇಲೆ ಕ್ಲಿಕ್ ಮಾಡಿಕೊಳ್ಳಿ. ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಯಸ್ ಇರಬೇಕು. ಲ್ಯಾಂಡ್ ಸೀಡಿಂಗ್ ಇಲ್ಲದಿದ್ದರೆ ಬ್ಯಾಂಕಿನಲ್ಲಿ ಆಧಾರ್ ಕಾರ್ಡ್ ನೀಡಿ ಸೀಡಿಂಗ್ ಮಾಡಿಸಿಕೊಳ್ಳಬೇಕು.
why pm kisan amount not credited ಪಿಎಂ ಕಿಸಾನ್ ಹಣ ಯಾವಾಗ ಜಮೆ ಆಗುತ್ತೆ?
ಹೌದು ಸ್ನೇಹಿತರೆ ಪಿಎಂ ಕಿಸಾನ್ ಹಣ (pm kisan amount) ನಿಮಗೆ ಗೊತ್ತಿದ್ದ ಹಾಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣ ಜಮೆಯಾಗುತ್ತದೆ. ಜೂನ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮೆಯಾಗಿತ್ತು. ಈ ಆಧಾರದ ಮೇಲೆ ಪಿಎಂ ಕಿಸಾನ್ ಹಣ 18ನೇ ಕಂತಿನ ಹಣ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಜಮೆಯಾಗಲಿದೆ ಅಂತ ಹೇಳಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು